Bible Language

Matthew 13:5 (YLT) Young's Literal Translation

Versions

KNV   ಕೆಲವು ಬಹಳ ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು; ಅಲ್ಲಿ ಆಳವಾದ ಮಣ್ಣು ಇಲ್ಲದ್ದರಿಂದ ತಕ್ಷಣವೇ ಅವು ಮೊಳೆತವು;
ERVKN   ಕೆಲವು ಬೀಜಗಳು ಬಂಡೆಯ ನೆಲದಲ್ಲಿ ಬಿದ್ದವು. ಅಲ್ಲಿಯ ನೆಲದಲ್ಲಿ ಸಾಕಷ್ಟು ಮಣ್ಣಿಲ್ಲದಿದ್ದುದರಿಂದ ಬೀಜಗಳು ಬೇಗ ಮೊಳೆತವು.
IRVKN   ಕೆಲವು ಬೀಜಗಳು ಬಹಳ ಮಣ್ಣಿಲ್ಲದ ಬಂಡೆಯ ನೆಲದಲ್ಲಿ ಬಿದ್ದವು. ಮಣ್ಣು ತೆಳ್ಳಗಿದ್ದುದರಿಂದ ಅವು ಬೇಗ ಮೊಳೆತವು.