Bible Language

Matthew 18:1 (YLT) Young's Literal Translation

Versions

KNV   ಅದೇ ಸಮಯದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು--ಪರಲೋಕ ರಾಜ್ಯದಲ್ಲಿ ಅತಿ ದೊಡ್ಡವನು ಯಾರು ಎಂದು ಕೇಳಿದರು.
ERVKN   ಸಮಯದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಪರಲೋಕರಾಜ್ಯದಲ್ಲಿ ಯಾರಿಗೆ ಅತ್ಯುತ್ತಮ ಸ್ಥಾನ ದೊರೆಯುತ್ತದೆ” ಎಂದು ಕೇಳಿದರು.
IRVKN   {ದೇವರ ರಾಜ್ಯದಲ್ಲಿ ದೊಡ್ಡವನು} (ಮಾರ್ಕ 9:33-37; ಲೂಕ 9:46-48) PS ಆದೇ ವೇಳೆಯಲ್ಲಿ ಶಿಷ್ಯರು ಯೇಸುವಿನ ಬಳಿ ಬಂದು, “ಪರಲೋಕ ರಾಜ್ಯದಲ್ಲಿ ಯಾವನು ದೊಡ್ಡವನು?” ಎಂದು ಕೇಳಿದರು.