Bible Language

Matthew 26:32 (YLT) Young's Literal Translation

Versions

KNV   ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂಚಿತ ವಾಗಿ ಗಲಿಲಾಯಕ್ಕೆ ಹೋಗುವೆನು ಅಂದನು.
ERVKN   ಆದರೆ ನಾನು ಸತ್ತಮೇಲೆ ಜೀವಂತನಾಗಿ ಎದ್ದುಬರುವೆನು. ನಂತರ ನಾನು ಗಲಿಲಾಯಕ್ಕೆ ಹೋಗುವೆನು. ನೀವು ಅಲ್ಲಿಗೆ ಹೋಗುವುದಕ್ಕಿಂತ ಮುಂಚೆಯೇ ನಾನು ಅಲ್ಲಿರುವೆನು” ಎಂದು ಹೇಳಿದನು.