Bible Language

Matthew 26:41 (YLT) Young's Literal Translation

Versions

KNV   ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು.
ERVKN   ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಮನಸ್ಸೇನೊ ಸಿದ್ಧವಾಗಿದೆ ಆದರೆ ದೇಹಕ್ಕೆ ಬಲಸಾಲದು” ಎಂದು ಹೇಳಿದನು.