Bible Language

Matthew 27 (YLT) Young's Literal Translation

Versions

KNV   ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.
ERVKN   ಮರುದಿನ ಮುಂಜಾನೆ, ಮಹಾಯಾಜಕರೆಲ್ಲರೂ ಮತ್ತು ಹಿರಿಯ ನಾಯಕರೆಲ್ಲರೂ ಯೇಸುವನ್ನು ಕೊಲ್ಲಲು ತೀರ್ಮಾನಿಸಿದರು.