Bible Language

Matthew 6:3 (YLT) Young's Literal Translation

Versions

KNV   ಆದರೆ ನೀನು ದಾನಮಾಡುವಾಗ ನಿನ್ನ ಬಲಗೈ ಮಾಡುವದು ನಿನ್ನ ಎಡಗೈಗೆ ತಿಳಿಯದಿರಲಿ.
ERVKN   ಆದ್ದರಿಂದ ನೀವು ಬಡಜನರಿಗೆ ಕೊಡುವಾಗ ಬಹಳ ಗುಟ್ಟಾಗಿ ಕೊಡಿ. ನೀವು ಮಾಡುವಂಥದ್ದು ಯಾರಿಗೂ ತಿಳಿಯದಿರಲಿ.
IRVKN   ಆದರೆ ನೀನು ದಾನ ಕೊಡುವಾಗ ನಿನ್ನ ಬಲಗೈ ದಾನಕೊಟ್ಟದ್ದು ಎಡಗೈಗೂ ತಿಳಿಯದಿರಲಿ.