Versions
KNV ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
ERVKN ಏಕೆಂದರೆ, ಆತನು ಧರ್ಮೋಪದೇಶಕರಂತೆ ಉಪದೇಶಿಸದೆ ಅಧಿಕಾರವಿದ್ದವನಂತೆ ಉಪದೇಶಿಸಿದನು.
IRVKN ಏಕೆಂದರೆ ಆತನು ಅವರ ಶಾಸ್ತ್ರಿಗಳಂತೆ ಉಪದೇಶಿಸದೆ ಅಧಿಕಾರವಿದ್ದವನಂತೆ ಅವರಿಗೆ ಉಪದೇಶಮಾಡುತ್ತಿದ್ದನು. PE