Bible Language

Micah 6:14 (YLT) Young's Literal Translation

Versions

KNV   ನೀನು ಉಂಡು ತೃಪ್ತಿಯಾಗದೆ ಇರುವಿ; ನಿನ್ನೊಳಗೆ ನಿನ್ನ ಬೀಳ್ವಿಕೆಯು ಇರುವದು; ನೀನು ಹಿಡಿದು ತಪ್ಪಿಸದೆ ಇರುವಿ; ನೀನು ತಪ್ಪಿಸುವಂಥದ್ದನ್ನು ನಾನು ಕತ್ತಿಗೆ ಒಪ್ಪಿಸುವೆನು.
ERVKN   ನೀವು ಉಣ್ಣುವಿರಿ ಆದರೆ ನಿಮ್ಮ ಹೊಟ್ಟೆ ತುಂಬದು. ನೀವು ಹೊಟ್ಟೆಗಿಲ್ಲದವರಂತೆ ಹಸಿವಿನಿಂದಲೇ ಇರುವಿರಿ. ನೀವು ಜನರನ್ನು ಸುರಕ್ಷಿತ ಸ್ಥಳಕ್ಕೆ ತರಲು ಪ್ರಯತ್ನಿಸುವಿರಿ. ಆದರೆ ನೀವು ರಕ್ಷಿಸಿದ ಜನರನ್ನು ಖಡ್ಗಧಾರಿಗಳು ಕೊಂದುಬಿಡುವರು. ಜನರು ನಿಮ್ಮನ್ನು ಹಿಡಿಯುವರು.