Bible Language

Micah 6:3 (YLT) Young's Literal Translation

Versions

KNV   ನನ್ನ ಜನರೇ, ನಾನು ನಿನಗೆ ಏನು ಮಾಡಿದ್ದೇನೆ? ಯಾವದರಿಂದ ನಿನಗೆ ಬೇಸರ ಮಾಡಿದ್ದೇನೆ? ನನಗೆ ವಿರೋಧವಾಗಿ ಸಾಕ್ಷಿಕೊಡು.
ERVKN   ಯೆಹೋವನು ಹೇಳುವದೇನಂದರೆ, “ನನ್ನ ಜನರೇ, ನಾನು ಮಾಡಿದ್ದೇನು ತಿಳಿಸಿರಿ. ನಿಮಗೆ ವಿರೋಧವಾಗಿ ನಾನು ಏನಾದರೂ ಮಾಡಿದ್ದೇನೋ? ನಿಮಗೆ ಜೀವಿಸಲು ಕಷ್ಟವಾಗುವಂತೆ ಮಾಡಿದ್ದೇನೋ?