Bible Language

Nehemiah 11:1 (YLT) Young's Literal Translation

Versions

KNV   ಅಧಿಕಾರಿಗಳು ಯೆರೂಸಲೇಮಿನಲ್ಲಿ ವಾಸವಾಗಿದ್ದರು. ಇದಲ್ಲದೆ ಹತ್ತು ಮಂದಿ ಯಲ್ಲಿ ಒಬ್ಬನು ಪರಿಶುದ್ಧ ಪಟ್ಟಣವಾದ ಯೆರೂ ಸಲೇಮಿನಲ್ಲಿ ವಾಸವಾಗಿರುವದಕ್ಕೂ ಉಳಿದ ಒಂಭತ್ತು ಮಂದಿ ಇತರ ಪಟ್ಟಣಗಳಲ್ಲಿ ವಾಸವಾಗಿರುವದಕ್ಕೂ ಚೀಟುಗಳನ್ನು ಹಾಕಿದರು.
ERVKN   ಇಸ್ರೇಲರ ನಾಯಕರುಗಳು ಜೆರುಸಲೇಮ್ ನಗರದೊಳಗೆ ಬಂದು ನೆಲೆಸಿದ್ದರು. ಬೇರೆ ಯಾರು ಪಟ್ಟಣದೊಳಗೆ ನೆಲೆಸಬಹುದೆಂಬುದನ್ನು ಉಳಿದ ಇಸ್ರೇಲರು ತೀರ್ಮಾನ ಮಾಡಬೇಕಿತ್ತು. ಆದ್ದರಿಂದ ಚೀಟು ಹಾಕಿದರು. ಹತ್ತು ಮಂದಿಯಲ್ಲಿ ಒಬ್ಬನು ಪರಿಶುದ್ಧ ನಗರವಾದ ಜೆರುಸಲೇಮಿನಲ್ಲಿ ವಾಸಿಸಬೇಕೆಂದೂ ಉಳಿದ ಒಂಭತ್ತು ಮಂದಿ ತಮ್ಮ ಸ್ವಂತ ಊರುಗಳಲ್ಲಿ ವಾಸಿಸಬಹುದೆಂದೂ ಇದರಿಂದ ತಿಳಿದುಬಂತು.