Bible Language

Nehemiah 12:42 (YLT) Young's Literal Translation

Versions

KNV   ಮಾಸೇಯನೂ ಶೆಮಾಯನೂ ಎಲ್ಲಾಜಾರನೂ ಉಜ್ಜೀಯೂ ಯೆಹೋ ಹಾನಾನನೂ ಮಲ್ಕೀಯನೂ ಏಲಾಮನೂ ಎಜೆರನು; ತಮ್ಮ ಮೇಲ್ವಿಚಾರಕನಾದ ಇಜ್ರಹ್ಯನ ಸಂಗಡ ಹಾಡುಗಾರರು ಗಟ್ಟಿಯಾಗಿ ಹಾಡಿದರು.
ERVKN   ಆಮೇಲೆ ಮಾಸೇಯ, ಶೆಮಾಯ, ಎಲ್ಯಾಜಾರ್, ಉಜ್ಜೇ, ಯೆಹೋಹಾನಾನ್, ಮಲ್ಕೀಯ, ಏಲಾಮ್ ಮತ್ತು ಏಜೆರ್ ಯಾಜಕರು ತಮ್ಮ ಸ್ಥಳಗಳಲ್ಲಿ ನಿಂತರು. ಆಮೇಲೆ ಇಜ್ರಹ್ಯನ ನಾಯಕತ್ವದಲ್ಲಿ ಎರಡುಗುಂಪು ಗಾಯಕರು ಹಾಡಲು ಪ್ರಾರಂಭಿಸಿದರು.
IRVKN   ಮಾಸೇಯ, ಶೆಮಾಯ, ಎಲ್ಲಾಜಾರ್, ಉಜ್ಜೀ, ಯೆಹೋಹಾನಾನ್, ಮಲ್ಕೀಯ, ಏಲಾಮ್, ಎಜೆರ್, ಎಂಬುವರು ದೇವಾಲಯದ ಬಳಿಯಲ್ಲಿ ನಿಂತಿರಲು ಗಾಯಕರು ಹಾಡತೊಡಗಿದರು. ಇಜ್ರಹ್ಯನು ಇವರ ನಾಯಕನು.