Bible Language

Nehemiah 7:73 (YLT) Young's Literal Translation

Versions

KNV   ಹೀಗೇಯೇ ಯಾಜಕರೂ ಲೇವಿಯರೂ ದ್ವಾರ ಪಾಲಕರೂ ಹಾಡುಗಾರರೂ ಜನರಲ್ಲಿ ಕೆಲವರೂ ನೆತಿನಿಯರೂ ಸಮಸ್ತ ಇಸ್ರಾಯೇಲ್ಯರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸವಾಗಿದ್ದರು. ಏಳನೇ ತಿಂಗಳು ಬಂದಾಗ ಇಸ್ರಾಯೇಲನ ಮಕ್ಕಳು ತಮ್ಮ ತಮ್ಮ ಪಟ್ಟಣಗಳಲ್ಲಿದ್ದರು.
ERVKN   ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು ಮತ್ತು ದೇವಾಲಯದ ಸೇವಕರು ತಮ್ಮ ತಮ್ಮ ಊರುಗಳಿಗೆ ಹೋಗಿ ನೆಲೆಸಿದರು. ಇತರ ಎಲ್ಲಾ ಇಸ್ರೇಲರು ತಮ್ಮ ಪಟ್ಟಣಗಳಲ್ಲಿ ನೆಲೆಸಿದರು. ವರ್ಷದ ಏಳನೆಯ ತಿಂಗಳಲ್ಲಿ ಎಲ್ಲಾ ಇಸ್ರೇಲರು ತಮ್ಮತಮ್ಮ ಪಟ್ಟಣಗಳಲ್ಲಿ ನೆಲೆಸಿದರು.
IRVKN   ಹೀಗೆ ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ಸಾಧಾರಣ ಜನರು ಸೇರಿದವರು, ದೇವಾಲಯದ ಸೇವಕರು ಅಂತೂ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸ ಮಾಡತೊಡಗಿದರು. PE