Bible Language

Numbers 10:3 (YLT) Young's Literal Translation

Versions

KNV   ಅವುಗಳನ್ನು ಊದುವಾಗ ಸಭೆಯೆಲ್ಲಾ ಸಭೆಯ ಗುಡಾರದ ಬಾಗಲ ಬಳಿಯಲ್ಲಿರುವ ನಿನ್ನ ಬಳಿಗೆ ಕೂಡಿಬರಬೇಕು.
ERVKN   ನೀನು ಎರಡು ತುತ್ತೂರಿಗಳನ್ನು ಲಘುಸ್ವರದಿಂದ ಊದಿಸುವಾಗ ಜನಸಮೂಹದವರೆಲ್ಲರೂ ನಿನ್ನ ಹತ್ತಿರ ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿಯಲ್ಲಿ ಕೂಡಿರಬೇಕು.
IRVKN   ನೀನು ತುತ್ತೂರಿಗಳನ್ನು ಊದಿಸುವಾಗ ಜನಸಮೂಹದವರೆಲ್ಲರೂ ನಿನ್ನ ಹತ್ತಿರ ದೇವದರ್ಶನದ ಗುಡಾರದ ಬಾಗಿಲಿಗೆ ಕೂಡಿಬರಬೇಕು.