Bible Language

Numbers 11:6 (YLT) Young's Literal Translation

Versions

KNV   ಆದರೆ ಈಗ ನಮ್ಮ ಪ್ರಾಣವು ಬತ್ತಿಹೋಯಿತು; ಮನ್ನವಲ್ಲದೆ ಮತ್ತೆ ಬೇರೆ ಯಾವದೂ ನಮ್ಮ ಕಣ್ಣುಗಳ ಮುಂದೆ ಇರುವದಿಲ್ಲ ಅಂದರು.
ERVKN   ಆದರೆ ನಾವು ಈಗ ನಮ್ಮ ಬಲವನ್ನು ಕಳೆದುಕೊಂಡಿದ್ದೇವೆ. ಮನ್ನವನ್ನು ಬಿಟ್ಟು ನಮ್ಮಲ್ಲಿ ತಿನ್ನಲು ಬೇರೇನೂ ಇಲ್ಲ” ಎಂದರು.
IRVKN   ಇಲ್ಲಿಯಾದರೋ ನಾವು ಬಲಹೀನರಾಗಿದ್ದೇವೆ. ಮನ್ನವೇ ಹೊರತು ನಮಗೆ ಇನ್ನೇನೂ ತಿನ್ನುವುದಕ್ಕೆ ಸಿಕ್ಕುವುದಿಲ್ಲ” ಎಂದು ನಿಷ್ಠುರವಾಗಿ ಮಾತನಾಡ ತೊಡಗಿದರು. PEPS