Versions
KNV ಮೂವತ್ತು ವರು ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದಲ್ಲಿ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು ಎಣಿಸಿ ದರು.
ERVKN This verse may not be a part of this translation
IRVKN ಅವರು ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳ ದೇವದರ್ಶನದ ಗುಡಾರದ ಸೇವೆ ಮಾಡಲು ಯೋಗ್ಯರಾದವರನ್ನು ಎಣಿಕೆಮಾಡಿದರು.