Bible Language

Numbers 5:4 (YLT) Young's Literal Translation

Versions

KNV   ಆಗ ಇಸ್ರಾಯೇಲ್‌ ಮಕ್ಕಳು ಹಾಗೆ ಮಾಡಿ ಅವರನ್ನು ಪಾಳೆಯದ ಹೊರಗೆ ಕಳುಹಿಸಿದರು. ಕರ್ತನು ಮೋಶೆಗೆ ಹೇಳಿದ ಹಾಗೆ ಇಸ್ರಾಯೇಲ್‌ ಮಕ್ಕಳು ಮಾಡಿದರು.
ERVKN   ಯೆಹೋವನ ಅಪ್ಪಣೆಯ ಮೇರೆಗೆ ಇಸ್ರೇಲರು ತಮ್ಮಲ್ಲಿರುವ ಅಂಥವರೆಲ್ಲರನ್ನೂ ಪಾಳೆಯದ ಹೊರಗಿರಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಮಾಡಿದರು.
IRVKN   ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಹಾಗೆಯೇ ಮಾಡಿದರು. ಇಸ್ರಾಯೇಲರು ಯೆಹೋವನಿಗೆ ವಿಧೇಯರಾಗಿ ಅಶುದ್ಧರಾದವರನ್ನೆಲ್ಲಾ ಪಾಳೆಯದಿಂದ ಹೊರಗೆ ಕಳುಹಿಸಿದರು. PS