Bible Language

Proverbs 13:14 (YLT) Young's Literal Translation

Versions

KNV   ಮರಣದ ಪಾಶಗ ಳಿಂದ ತಪ್ಪಿಸಿಕೊಳ್ಳುವದಕ್ಕೆ ಜ್ಞಾನವಂತರ ಕಟ್ಟಳೆಯು ಜೀವದ ಬುಗ್ಗೆಯಾಗಿದೆ.
ERVKN   ಜ್ಞಾನಿಯ ಉಪದೇಶಗಳು ಜೀವದ ಬುಗ್ಗೆಯಾಗಿವೆ; ಮರಣಕರವಾದ ಬಲೆಗಳಿಗೆ ಸಿಕ್ಕಿಕೊಳ್ಳದಂತೆ ಅವು ಸಹಾಯಮಾಡುತ್ತವೆ.
IRVKN   ಜ್ಞಾನಿಯ ಬೋಧನೆ ಜೀವದ ಬುಗ್ಗೆ,
ಅದನ್ನಾಲಿಸುವವನು ಮೃತ್ಯುಪಾಶದಿಂದ ತಪ್ಪಿಸಿಕೊಳ್ಳುವನು.