Bible Language

Proverbs 13:20 (YLT) Young's Literal Translation

Versions

KNV   ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
ERVKN   ಜ್ಞಾನಿಗಳೊಂದಿಗೆ ಸ್ನೇಹದಿಂದಿರಿ. ಆಗ ನೀವೂ ಜ್ಞಾನಿಗಳಾಗುವಿರಿ. ಆದರೆ ನೀವು ಜ್ಞಾನಹೀನರನ್ನು ನಿಮ್ಮ ಸ್ನೇಹಿತರನ್ನಾಗಿ ಆಯ್ದುಕೊಂಡರೆ, ನಿಮಗೆ ತೊಂದರೆ ಉಂಟಾಗುವುದು.
IRVKN   ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು,
ಜ್ಞಾನಹೀನರ ಒಡನಾಡಿ ಸಂಕಟಪಡುವನು.