Bible Language

Proverbs 19:25 (YLT) Young's Literal Translation

Versions

KNV   ಪರಿಹಾಸ್ಯಗಾರರನ್ನು ಹೊಡೆದರೆ ಮೂಢರು ಎಚ್ಚರಗೊಳ್ಳುವರು; ವಿವೇಕಿಯನ್ನು ಗದರಿಸಿ ದರೆ ಅವನು ತಿಳುವಳಿಕೆಯನ್ನು ಗ್ರಹಿಸುವನು.
ERVKN   ದುರಾಭಿಮಾನಿಯನ್ನು ದಂಡಿಸಿದರೆ ಅವನು ಪಾಠವನ್ನು ಕಲಿತುಕೊಳ್ಳಬಹುದು. ವಿವೇಕಿಯನ್ನು ತಿದ್ದಿ ಸರಿಪಡಿಸಿದರೆ ಅವನು ಮತ್ತಷ್ಟು ಜ್ಞಾನವನ್ನು ಗಳಿಸಿಕೊಳ್ಳುವನು.
IRVKN   ಧರ್ಮನಿಂದಕನಿಗೆ ಪೆಟ್ಟುಹೊಡೆ, ನೋಡಿದ ಅವಿವೇಕಿ ಜಾಣನಾಗುವನು,
ವಿವೇಕಿಯನ್ನು ಗದರಿಸು, ತಾನೇ ತಿಳಿವಳಿಕೆಯನ್ನು ಗ್ರಹಿಸುವನು.