Bible Language

Proverbs 28:13 (YLT) Young's Literal Translation

Versions

KNV   ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
ERVKN   ಪಾಪಗಳನ್ನು ಅಡಗಿಸಿಕೊಳ್ಳುವವನಿಗೆ ಯಶಸ್ಸು ಇಲ್ಲವೇ ಇಲ್ಲ. ತನ್ನ ಪಾಪವನ್ನು ಅರಿಕೆಮಾಡಿ ಬಿಟ್ಟು ಬಿಡುವವನಿಗೆ ಕರುಣೆ ದೊರೆಯುವುದು.