Bible Language

Proverbs 3:15 (YLT) Young's Literal Translation

Versions

KNV   ಅದು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯವುಳ್ಳದ್ದಾಗಿದ್ದು ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವದಿಲ್ಲ.
ERVKN   ಜ್ಞಾನವು ರತ್ನಕ್ಕಿಂತಲೂ ಅಮೂಲ್ಯವಾದದ್ದು. ನಿನ್ನ ಇಷ್ಟ ವಸ್ತುಗಳಲ್ಲಿ ಯಾವುದೂ ಅದಕ್ಕೆ ಸಮವಿಲ್ಲ.
IRVKN   ಅದರ ಬೆಲೆಯು ಹವಳಕ್ಕಿಂತಲೂ ಹೆಚ್ಚು,
ನಿನ್ನ ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.