Bible Language

Psalms 119:87 (YLT) Young's Literal Translation

Versions

KNV   ಅವರು ನನ್ನನ್ನು ಬಹಳ ಮಟ್ಟಿಗೆ ಭೂಮಿಯಲ್ಲಿ ಸಂಹರಿಸುವದಕ್ಕಿದ್ದರು. ಆದರೆ ನಾನು ನಿನ್ನ ಕಟ್ಟಳೆಗಳನ್ನು ಬಿಡಲಿಲ್ಲ.
ERVKN   ಅವರು ನನ್ನನ್ನು ನಾಶಮಾಡಿಯೇ ಬಿಟ್ಟಿದ್ದರು. ನಾನಾದರೊ ನಿನ್ನ ನಿಯಮಗಳನ್ನು ಮರೆತುಬಿಡಲೇ ಇಲ್ಲ.
IRVKN   ನನ್ನನ್ನು ಭೂಮಿಯಿಂದ ತೆಗೆದೇಬಿಟ್ಟಿದ್ದರು,
ಆದರೆ ನಾನು ನಿನ್ನ ನಿಯಮಗಳನ್ನು ಬಿಡಲೇ ಇಲ್ಲ.