Bible Language

Psalms 30:12 (YLT) Young's Literal Translation

Versions

KNV   ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
ERVKN   ನಾನು ಮೌನವಾಗಿರದೆ ಸದಾಕಾಲ ನಿನ್ನನ್ನು ಸ್ತುತಿಸುವೆನು. ನನ್ನ ದೇವರಾದ ಯೆಹೋವನೇ, ನಿನ್ನನ್ನು ಸದಾಕಾಲ ಸ್ತುತಿಸುವೆನು.