Bible Language

Psalms 30:5 (YLT) Young's Literal Translation

Versions

KNV   ಆತನ ಕೋಪವು ಕ್ಷಣಮಾತ್ರ. ಆತನ ಕಟಾಕ್ಷವು ಜೀವವೇ; ರಾತ್ರಿಯಲ್ಲಿ ದುಃಖವು ತಂಗಬಹುದಾದರೂ ಬೆಳಿಗ್ಗೆ ಆನಂದವು ಬರುವದು.
ERVKN   ಆತನ ಕೋಪವು ಕ್ಷಣಮಾತ್ರವಿರುವುದು. ಆತನ ಪ್ರೀತಿಯಾದರೊ ಶಾಶ್ವತವಾದದ್ದು. ನಾನು ಸಂಜೆಯಲ್ಲಿ ದುಃಖದಿಂದ ಮಲಗಿಕೊಂಡರೂ ಮುಂಜಾನೆ ಹರ್ಷದಿಂದ ಎಚ್ಚರಗೊಳ್ಳುವೆನು.