Bible Language

Psalms 33:16 (YLT) Young's Literal Translation

Versions

KNV   ಯಾವ ಅರಸನೂ ಅಧಿಕವಾದ ಸೈನ್ಯದಿಂದ ರಕ್ಷಿಸಲ್ಪಡುವದಿಲ್ಲ. ಪರಾಕ್ರಮ ಶಾಲಿಯು ಅಧಿಕಶಕ್ತಿಯಿಂದ ಬಿಡಿಸಲ್ಪಡುವದಿಲ್ಲ.
ERVKN   ಮಹಾಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ. ಭುಜಬಲದಿಂದಲೇ ಯಾವ ಯುದ್ಧವೀರನೂ ಸುರಕ್ಷಿತನಾಗಿರಲಾರನು.
IRVKN   ಮಹಾ ಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ;
ಯಾವ ಶೂರನೂ ಅಧಿಕವಾದ ಭುಜಬಲದಿಂದ ಸುರಕ್ಷಿತನಾಗುವುದಿಲ್ಲ.