Bible Language

Psalms 48:1 (YLT) Young's Literal Translation

Versions

KNV   ನಮ್ಮ ದೇವರ ಪಟ್ಟಣದಲ್ಲಿ ಆತನ ಪರಿಶುದ್ಧ ಪರ್ವತದಲ್ಲಿ ಕರ್ತನು ದೊಡ್ಡ ವನೂ ಬಹಳವಾಗಿ ಸ್ತುತಿಸಲ್ಪಡುವಾತನೂ ಆಗಿದ್ದಾನೆ.
ERVKN   ಯೆಹೋವನೇ ಮಹೋನ್ನತನು. ನಮ್ಮ ದೇವರನ್ನು ಆತನ ಪವಿತ್ರ ಪರ್ವತ ಪಟ್ಟಣದಲ್ಲಿ ಜನರು ಬಹಳವಾಗಿ ಕೊಂಡಾಡುವರು.
IRVKN   ಯೆಹೋವನು ಮಹೋನ್ನತನು;
ನಮ್ಮ ದೇವರು ತನ್ನ ಪರಿಶುದ್ಧ ಪರ್ವತ ನಗರದಲ್ಲಿ ಸರ್ವಸ್ತುತಿಗೆ ಪಾತ್ರನಾಗಿದ್ದಾನೆ.