Bible Language

Psalms 58 (YLT) Young's Literal Translation

Versions

KNV   ಸಭೆಯೇ, ನೀವು ನಿಜವಾಗಿ ನೀತಿಯನ್ನು ನುಡಿಯುವಿರೋ? ಮನುಷ್ಯರ ಮಕ್ಕಳೇ, ನೀವು ಯಥಾರ್ಥವಾಗಿ ನ್ಯಾಯತೀರಿಸು ವಿರೋ?
ERVKN   ಆಧಿಪತಿಗಳೇ, ನಿಮ್ಮ ತೀರ್ಪುಗಳು ನ್ಯಾಯವಾಗಿವೆಯೋ? ನ್ಯಾಯಾಧಿಪತಿಗಳೇ, ನಿಮ್ಮ ತೀರ್ಪುಗಳು ಯಥಾರ್ಥವಾಗಿವೆಯೋ?
IRVKN   ಅಧಿಕಾರಿಗಳೇ * ಅಧಿಕಾರಿಗಳೇ ಅಥವಾ ದೇವರುಗಳೇ ಅಥವಾ ಮೂಕರು. , ನೀವು ಕೊಡುವ ತೀರ್ಪುಗಳು ನೀತಿಗನುಸಾರವಾಗಿವೆಯೋ?
ಜನರ ವ್ಯಾಜ್ಯಗಳನ್ನು ನ್ಯಾಯಯುತವಾಗಿ ಬಗೆಹರಿಸುತ್ತಿರೋ?