Bible Language

Psalms 70:5 (YLT) Young's Literal Translation

Versions

KNV   ಆದರೆ ನಾನು ದೀನನೂ ಬಡವನೂ ಆಗಿದ್ದೇನೆ; ದೇವರೇ ನನಗೋಸ್ಕರ ತ್ವರೆಪಡು; ನನ್ನ ಸಹಾಯವೂ ನನ್ನನ್ನು ತಪ್ಪಿಸುವವನೂ ನೀನೇ. ಕರ್ತನೇ, ತಡ ಮಾಡಬೇಡ.
ERVKN   ನಾನಾದರೋ ಬಡವನೂ ನಿಸ್ಸಹಾಯಕನೂ ಆಗಿರುವೆ! ದೇವರೇ, ಬೇಗನೆ ಬಂದು ನನ್ನನ್ನು ರಕ್ಷಿಸು! ಯೆಹೋವನೇ, ನನ್ನನ್ನು ಬಿಡುಗಡೆ ಮಾಡಬಲ್ಲವನು ನೀನೊಬ್ಬನೇ. ಯೆಹೋವನೇ ತಡಮಾಡಬೇಡ!