Bible Language

Psalms 77:4 (YLT) Young's Literal Translation

Versions

KNV   ನನ್ನ ಕಣ್ಣುಗಳನ್ನು ಮುಚ್ಚದಂತೆ ನೀನು ಹಿಡಿಯುತ್ತೀ; ನಾನು ಮಾತಾಡದಂತೆ ಕಳವಳಪಟ್ಟಿದ್ದೇನೆ.
ERVKN   ನೀನು ನನಗೆ ನಿದ್ರೆಮಾಡಗೊಡಿಸಲಿಲ್ಲ. ನಾನು ಬಹು ಗಲಿಬಿಲಿಗೊಂಡಿದ್ದರಿಂದ ನಿನ್ನೊಂದಿಗೆ ಮಾತಾಡಲಾಗಲಿಲ್ಲ.
IRVKN   ನಾನು ರೆಪ್ಪೆಗಳನ್ನು ಮುಚ್ಚದಂತೆ ನೀನು ಮಾಡಿದಿ.
ತಳಮಳಗೊಂಡು ಮಾತನಾಡಲಾರದೆ ಇದ್ದೆನು.