Bible Language

Psalms 78:13 (YLT) Young's Literal Translation

Versions

KNV   ಆತನು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದನು; ನೀರನ್ನು ಕುಪ್ಪೆಯಾಗಿ ನಿಲ್ಲಿಸಿ ದನು.
ERVKN   ದೇವರು ಕೆಂಪು ಸಮುದ್ರವನ್ನು ಇಬ್ಭಾಗಮಾಡಿ ಅವರನ್ನು ದಾಟಿಸಿದನು. ಅವರ ಎರಡು ಕಡೆಗಳಲ್ಲಿ ನೀರು ಬಲವಾದ ಗೋಡೆಯಂತೆ ನಿಂತುಕೊಂಡಿತು.
IRVKN   ಆತನು ಸಮುದ್ರವನ್ನು ವಿಭಾಗಿಸಿ,
ಅದರ ನೀರನ್ನು ರಾಶಿಯಾಗಿ ನಿಲ್ಲುವಂತೆ ಮಾಡಿ, ಅವರನ್ನು ದಾಟಿಸಿದನು.