Bible Language

Psalms 81:1 (YLT) Young's Literal Translation

Versions

KNV   ನಮ್ಮ ಬಲವಾಗಿರುವ ದೇವರಿಗೆ ಗಟ್ಟಿಯಾದ ಧ್ವನಿಯಿಂದ ಹಾಡಿರಿ; ಯಾಕೋಬನ ದೇವರಿಗೆ ಜಯಧ್ವನಿಗೈಯಿರಿ.
ERVKN   ನಮಗೆ ಬಲಪ್ರದನಾಗಿರುವ ದೇವರಿಗೆ ಸಂತಸದಿಂದ ಹಾಡಿರಿ. ಇಸ್ರೇಲಿನ ದೇವರಿಗೆ ಆನಂದಘೋಷ ಮಾಡಿರಿ.
IRVKN   ನಮಗೆ ಬಲಪ್ರದನಾಗಿರುವ ದೇವರಿಗೆ ಉತ್ಸಾಹಧ್ವನಿ ಮಾಡಿರಿ;
ಯಾಕೋಬ್ಯರ ದೇವರಿಗೆ ಜಯಘೋಷಮಾಡಿರಿ.