Bible Language

Psalms 89:24 (YLT) Young's Literal Translation

Versions

KNV   ಆದರೆ ನನ್ನ ನಂಬಿಗಸ್ತಿಕೆಯೂ ಕರುಣೆಯೂ ಅವನ ಸಂಗಡ ಇರುವವು. ನನ್ನ ಹೆಸರಿನಲ್ಲಿ ಅವನ ಕೊಂಬು ಉನ್ನತವಾಗುವದು.
ERVKN   ನಾನು ಆರಿಸಿಕೊಂಡ ರಾಜನನ್ನು ಯಾವಾಗಲೂ ಪ್ರೀತಿಸುವೆನು; ಅವನಿಗೇ ಬೆಂಬಲ ನೀಡುವೆನು. ನಾನು ಅವನನ್ನು ಯಾವಾಗಲೂ ಬಲಗೊಳಿಸುವೆನು.