Bible Language

Psalms 89:49 (YLT) Young's Literal Translation

Versions

KNV   ಕರ್ತನೇ, ನಿನ್ನ ಸತ್ಯದಲ್ಲಿ ನೀನು ದಾವೀದನಿಗೆ ಆಣೆ ಇಟ್ಟ ನಿನ್ನ ಮುಂಚಿನ ಪ್ರೀತಿ ಕರುಣೆಯು ಎಲ್ಲಿ?
ERVKN   ಯೆಹೋವನೇ, ಹಿಂದಿನಕಾಲದಲ್ಲಿ ನೀನು ತೋರಿದ ಪ್ರೀತಿ ಎಲ್ಲಿ ಹೋಯಿತು? ದಾವೀದ ಕುಟುಂಬಕ್ಕೆ ನಂಬಿಗಸ್ತನಾಗಿರುತ್ತೇನೆಂದು ನೀನು ವಾಗ್ದಾನ ಮಾಡಿದೆಯಲ್ಲಾ!