Bible Language

Psalms 91:6 (YLT) Young's Literal Translation

Versions

KNV   ಅಂಧಕಾರದಲ್ಲಿ ನಡೆಯುವ ಜಾಡ್ಯಕ್ಕೂ ಇಲ್ಲವೆ ಮಧ್ಯಾಹ್ನದಲ್ಲಿ ಹಾಳು ಮಾಡುವ ನಾಶನಕ್ಕೂ ನೀನು ಭಯಪಡದೆ ಇರುವಿ.
ERVKN   ಕತ್ತಲೆಯಲ್ಲಿ ಬರುವ ರೋಗಗಳಿಗಾಗಲಿ ಮಧ್ಯಾಹ್ನದಲ್ಲಿ ಬರುವ ಭಯಂಕರ ಕಾಯಿಲೆಗಳಿಗಾಗಲಿ ನೀನು ಹೆದರಬೇಕಿಲ್ಲ.
IRVKN   ಕತ್ತಲೆಯಲ್ಲಿ ಸಂಚರಿಸುವ ವಿಪತ್ತಿಗೂ,
ಹಾನಿಕರವಾದ ಮಧ್ಯಾಹ್ನದ ಕೇಡಿಗೂ ಭಯಪಡಬೇಕಾಗಿಲ್ಲ.