Bible Language

Revelation 6:2 (YLT) Young's Literal Translation

Versions

KNV   ಆಗ ಇಗೋ, ಒಂದು ಬಿಳೀ ಕುದುರೆ ಯನ್ನು ನಾನು ನೋಡಿದೆನು; ಅದರ ಮೇಲೆ ಕೂತಿದ್ದವನ ಕೈಯಲ್ಲಿ ಒಂದು ಬಿಲ್ಲು ಇತ್ತು; ಅವನಿಗೆ ಕಿರೀಟ ಕೊಡಲ್ಪಟ್ಟಿತ್ತು; ಅವನು ಜಯಿಸುತ್ತಿರುವವನಾಗಿ ಜಯಿಸುವದಕ್ಕೋಸ್ಕರ ಹೊರಟನು.
ERVKN   ನಾನು ನೋಡಿದಾಗ ನನ್ನ ಮುಂದೆ ಒಂದು ಬಿಳಿ ಕುದುರೆಯಿರುವುದು ನನಗೆ ಕಾಣಿಸಿತು. ಕುದುರೆಯ ಮೇಲಿದ್ದ ಸವಾರನ ಕೈಯಲ್ಲಿ ಒಂದು ಬಿಲ್ಲು ಇತ್ತು. ಸವಾರನಿಗೆ ಒಂದು ಕಿರೀಟವನ್ನು ಕೊಡಲಾಯಿತು. ಅವನು ಶತ್ರುವನ್ನು ಸೋಲಿಸುತ್ತಾ ಜಯಗಳಿಸುವುದಕ್ಕಾಗಿ ಹೊರಟನು.