Bible Language

Revelation 6:8 (YLT) Young's Literal Translation

Versions

KNV   ನಾನು ನೋಡಲಾಗಿ ಒಂದು ಬೂದಿ ಬಣ್ಣದ ಕುದುರೆ ಯನ್ನು ಕಂಡೆನು. ಅದರ ಮೇಲೆ ಕೂತಿದ್ದವನ ಹೆಸರು ಮೃತ್ಯುವು; ನರಕವು ಅವನನ್ನು ಹಿಂಬಾಲಿಸಿತು. ಅವ ರಿಗೆ ಭೂಮಿಯ ಕಾಲುಭಾಗದ ಮೇಲೆ ಕತ್ತಿಯಿಂದಲೂ ಹಸಿವೆಯಿಂದಲೂ ಸಾವಿನಿಂದಲೂ ಭೂಮಿಯ ಮೃಗ ಗಳಿಂದಲೂ ಕೊಲ್ಲುವದಕ್ಕೆ ಅಧಿಕಾರವು ಕೊ
ERVKN   ನಾನು ನೋಡಿದಾಗ, ನನ್ನ ಮುಂದೆ ಒಂದು ಬೂದುಬಣ್ಣದ ಕುದುರೆಯಿರುವುದು ನನಗೆ ಕಾಣಿಸಿತು. ಕುದುರೆಯ ಮೇಲೆ ಕುಳಿತಿದ್ದ ಸವಾರನೇ ಮೃತ್ಯು. ಅವನ ಹಿಂದೆ ಪಾತಾಳ ಎಂಬುವನು ಬಂದನು. ಅವರಿಗೆ ಭೂಮಿಯ ಕಾಲುಭಾಗದ ಮೇಲೆ ಅಧಿಕಾರವನ್ನು ನೀಡಲಾಯಿತು. ಕತ್ತಿಯಿಂದಲೂ ಬರಗಾಲದಿಂದಲೂ ರೋಗಗಳಿಂದಲೂ ಮತ್ತು ಲೋಕದ ಮೇಲಿರುವ ಕಾಡುಮೃಗಗಳಿಂದಲೂ ಜನರನ್ನು ಕೊಲ್ಲುವ ಅಧಿಕಾರವನ್ನು ಅವರಿಗೆ ನೀಡಲಾಯಿತು.