Bible Language

Romans 6:4 (YLT) Young's Literal Translation

Versions

KNV   ಹೀಗಿರಲಾಗಿ ನಾವು ಬಾಪ್ತಿಸ್ಮ ಮಾಡಿಸಿ ಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗು ವದಕ್ಕೆ ಆತನೊಂದಿಗೆ ಹೂಣಲ್ಪಟ್ಟೆವು; ಕ್ರಿಸ್ತನು ತಂದೆಯ ಮಹಿಮೆಯಿಂದ ಹೇಗೆ ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೋ ಹಾಗೆಯೇ ನಾವು ಕೂಡ ಜೀವ ದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು.
ERVKN   ಹೀಗಿರಲಾಗಿ, ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ, ನಮಗೆ ಕ್ರಿಸ್ತನೊಂದಿಗೆ ಸಮಾಧಿಯಾಯಿತು ಮತ್ತು ನಾವು ಆತನ ಮರಣದಲ್ಲಿ ಪಾಲುಗಾರರಾದೆವು. ನಾವು ಜೀವಂತವಾಗಿ ಎದ್ದು ಹೊಸ ಜೀವಿತವನ್ನು ನಡೆಸಬೇಕೆಂದು ನಮಗೆ ಕ್ರಿಸ್ತನೊಂದಿಗೆ ಸಮಾಧಿಯಾಯಿತು. ಕ್ರಿಸ್ತನು ತಂದೆಯ ಅದ್ಭುತವಾದ ಶಕ್ತಿಯ ಮೂಲಕ ಸತ್ತವರೊಳಗಿಂದ ಜೀವಂತವಾಗಿ ಎದ್ದು ಬಂದಂತೆಯೇ ನಾವು ಜೀವಂತವಾಗಿ ಎದ್ದುಬಂದೆವು.
IRVKN   ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಕೊಲೊ 2:12 ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ § ರೋಮಾ. 6:9; 8:11; ಅ. ಕೃ. 2:24 ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು * 2 ಕೊರಿ 5:17; ಗಲಾ. 15; ಎಫೆ 4:23,24; ಕೊಲೊ 3:10 ನೂತನ ಜೀವದಲ್ಲಿ ನಡೆದುಕೊಳ್ಳಬೇಕು.