Bible Language

Zechariah 10:1 (YLT) Young's Literal Translation

Versions

KNV   ಕರ್ತನಿಂದ ಹಿಂಗಾರುಮಳೆಯ ಕಾಲದಲ್ಲಿ ಮಳೆಗಾಗಿ ಬೇಡಿಕೊಳ್ಳಿರಿ. ಹೀಗೆ ಕರ್ತನು ಮಿಂಚುವ ಮೋಡಗಳನ್ನು ಮಾಡಿ ಅವರಿಗೆ ಜಡಿ ಮಳೆಯನ್ನೂ ಒಬ್ಬೊಬ್ಬನಿಗೆ ಹೊಲದಲ್ಲಿ ಹುಲ್ಲನ್ನೂ ಕೊಡುವನು.
ERVKN   ವಸಂತ ಕಾಲದಲ್ಲಿ ಮಳೆಗಾಗಿ ಯೆಹೋವನಿಗೆ ಪ್ರಾರ್ಥಿಸಿರಿ. ಯೆಹೋವನು ಮಿಂಚನ್ನು ಕಳುಹಿಸುವನು; ಆಗ ಮಳೆ ಸುರಿಯುವುದು ಮತ್ತು ದೇವರು ಎಲ್ಲರ ಹೊಲಗಳಲ್ಲಿ ಸಸಿಗಳು ಬೆಳೆಯುವಂತೆ ಮಾಡುವನು.
IRVKN   {ಕಣಿಯವರಲ್ಲಿ ನಂಬಿಕೆ ಇಡಬಾರದು} PS ಮಳೆಯಾಗುವಂತೆ ಹಿಂಗಾರಿನಲ್ಲಿ ಯೆಹೋವನನ್ನು ಬೇಡಿಕೊಳ್ಳಿರಿ;
ಯೆಹೋವನೇ ಮಿಂಚುಗಳನ್ನು ಉಂಟುಮಾಡುತ್ತಾನೆ, ಮನುಷ್ಯರಿಗೆ ಸಮೃದ್ಧಿಯಾದ ಮಳೆಯನ್ನು ದಯಪಾಲಿಸುತ್ತಾನೆ,
ಎಲ್ಲರಿಗೂ ಹೊಲದ ಪೈರನ್ನು ಅನುಗ್ರಹಿಸುತ್ತಾನೆ.