Bible Language

Zechariah 7:14 (YLT) Young's Literal Translation

Versions

KNV   ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
ERVKN   ನಾನು ಇತರ ಜನಾಂಗಗಳನ್ನು ಬಿರುಗಾಳಿಯಂತೆ ಅವರ ಬಳಿಗೆ ಕಳುಹಿಸುವೆನು. ರಾಷ್ಟ್ರಗಳನ್ನು ಅವರು ತಿಳಿದಿರಲಿಲ್ಲ. ಆದರೆ ದೇಶಗಳವರು ಇವರ ದೇಶವನ್ನು ದಾಟಿ ಹೋಗುವಾಗ ಸುಂದರವಾದ ದೇಶವು ನಾಶವಾಗುವದು.”