Bible Versions
Bible Books

1 Kings 11:12 (1KINGS_10_1)

Versions

KNV   ಆದರೆ ನಿನ್ನ ತಂದೆಯಾದ ದಾವೀದನಿಗೋಸ್ಕರ ನಿನ್ನ ಕಾಲ ದಲ್ಲಿ ನಾನು ಇದನ್ನು ಮಾಡದೆ ನಿನ್ನ ಮಗನ ಕೈಯೊಳಗಿಂದ ಅದನ್ನು ಕಸಕೊಳ್ಳುವೆನು.
ERVKN   ಆದರೆ ನಿನ್ನ ತಂದೆಯಾದ ದಾವೀದನನ್ನು ನಾನು ಪ್ರೀತಿಸಿದ್ದರಿಂದ ನೀನು ಜೀವಂತವಾಗಿರುವಾಗಲೇ ನಿನ್ನ ರಾಜ್ಯವನ್ನು ನಿನ್ನಿಂದ ನಾನು ತೆಗೆದುಕೊಳ್ಳುವುದಿಲ್ಲ. ನಿನ್ನ ಮಗನು ರಾಜನಾಗುವವರೆಗೆ ನಾನು ಕಾಯುತ್ತೇನೆ. ನಂತರ ನಾನು ಅದನ್ನು ಅವನಿಂದ ತೆಗೆದುಕೊಳ್ಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us