Bible Versions
Bible Books

1 Timothy 4:1 (1KINGS_15_22)

Versions

KNV   ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.
ERVKN   ಮುಂದಿನ ದಿನಗಳಲ್ಲಿ ಕೆಲವು ಜನರು ಸತ್ಯ ಬೋಧನೆಯನ್ನು ನಂಬುವುದಿಲ್ಲವೆಂದು ಪವಿತ್ರಾತ್ಮನು ಸ್ಪಷ್ಟವಾಗಿ ಹೇಳುತ್ತಾನೆ. ಜನರು ಸುಳ್ಳಾಡುವ ದುರಾತ್ಮಗಳಿಗೆ ವಿಧೇಯರಾಗುವರು; ದೆವ್ವಗಳ ಬೋಧನೆಯನ್ನು ಅನುಸರಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us