Bible Versions
Bible Books

1 Timothy 4:6 (1KINGS_15_22)

Versions

KNV   ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ ನೀನು ಅನುಸರಿಸುವ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಪೋಷಣೆ ಹೊಂದುವವರಾಗಿ ಯೇಸು ಕ್ರಿಸ್ತನ ಒಳ್ಳೇ ಸೇವಕನಾಗಿರುವಿ.
ERVKN   ಅಲ್ಲಿರುವ ಸಹೋದರ ಸಹೋದರಿಯರಿಗೆ ಸಂಗತಿಗಳನ್ನು ತಿಳಿಸಿದರೆ, ನೀನು ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವೆ ಎಂಬುದನ್ನೂ ನಂಬಿಕೆಯ ನುಡಿಗಳಿಂದ ಮತ್ತು ಉತ್ತಮ ಉಪದೇಶಗಳನ್ನು ಅನುಸರಿಸಿದ್ದರಿಂದ ಬಲಗೊಂಡಿರುವೆ ಎಂಬುದನ್ನೂ ತೋರಿಸಿದಂತಾಗುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us