Versions
KNV ಅರಣ್ಯವು ಅದರ ಪಟ್ಟಣಗಳು ಸ್ವರವೆತ್ತಲಿ; ಕೇದಾರ್ ಊರಿನ ನಿವಾಸಿಗಳು, ಬಂಡೆಯ ಪ್ರದೇಶದ ನಿವಾಸಿಗಳು ಹಾಡಲಿ; ಅವರು ಪರ್ವತದ ತುದಿಯಲ್ಲಿ ಕೂಗಲಿ,
ERVKN ಮರುಭೂಮಿಗಳೂ ನಗರಗಳೂ ಕೇದಾರಿನ ಹಳ್ಳಿಗಳೂ ಯೆಹೋವನನ್ನು ಸ್ತುತಿಸಲಿ. ಸೆಲಾ ಪಟ್ಟಣವಾಸಿಗಳೇ, ಹರ್ಷದಿಂದ ಹಾಡಿರಿ. ನಿಮ್ಮ ಪರ್ವತಗಳ ತುದಿಯಿಂದ ಗಾನ ಮಾಡಿರಿ.