Bible Versions
Bible Books

Isaiah 62:5 (1KINGS_5_1)

Versions

KNV   ಯೌವನಸ್ಥನು ಕನ್ಯಾಸ್ತ್ರೀಯನ್ನು ಮದುವೆಮಾಡಿ ಕೊಳ್ಳುವ ಪ್ರಕಾರ ನಿನ್ನ ಕುಮಾರರು ನಿನ್ನನ್ನು ಮದುವೆ ಮಾಡಿಕೊಳ್ಳುವರು; ಮದಲಿಂಗನು ಮದಲಗಿತ್ತಿಯಲ್ಲಿ ಆನಂದಪಡುವ ಪ್ರಕಾರ ನಿನ್ನ ದೇವರು ನಿನ್ನಲ್ಲಿ ಆನಂದಪಡುವನು.
ERVKN   ಯೌವನಸ್ಥನು ಕನ್ನಿಕೆಯನ್ನು ಪ್ರೀತಿಸಿ ಮದುವೆಯಾಗುವನು; ತನ್ನ ಹೆಂಡತಿಯನ್ನಾಗಿ ಆಕೆಯನ್ನು ಸ್ವೀಕರಿಸುವನು. ಅದೇ ರೀತಿಯಲ್ಲಿ ದೇವರು ನಿನ್ನನ್ನು ವಿವಾಹವಾಗುತ್ತಾನೆ. ದೇಶವು ತುಂಬಿ ಹೋಗುವಷ್ಟು ಮಕ್ಕಳನ್ನು ಆತನು ಪಡೆದುಕೊಳ್ಳುತ್ತಾನೆ. ಒಬ್ಬನು ಹೊಸದಾಗಿ ಮದುವೆಯಾದ ತನ್ನ ಹೆಂಡತಿಯೊಡನೆ ಉಲ್ಲಾಸದಿಂದಿರುವಂತೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us