Bible Versions
Bible Books

Deuteronomy 5:29 (1SAMUEL_17_20)

Versions

KNV   ಅವರು ನನಗೆ ಭಯಪಟ್ಟು ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಕೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೇದು; ಆಗ ಅವರಿಗೂ ಅವರ ಮಕ್ಕಳಿಗೂ ಎಂದೆಂ ದಿಗೂ ಒಳ್ಳೆಯದಾಗುವದು.
ERVKN   ಆದರೆ ಅವರು ಆಲೋಚಿಸುವ ರೀತಿಯನ್ನು ನಾನು ಬದಲಾಯಿಸಬೇಕಾಗಿದೆ. ಅವರು ನನಗೆ ವಿಧೇಯರಾಗಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ತಮ್ಮ ಹೃದಯಗಳಿಂದ ನನ್ನನ್ನು ಗೌರವಿಸಬೇಕು. ಆಗ ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿ ಶುಭವಿರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us