Bible Versions
Bible Books

Isaiah 28:22 (1SAMUEL_17_20)

Versions

KNV   ಹೀಗಿರುವದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗ ಬೇಡಿರಿ; ಸೈನ್ಯಗಳ ಕರ್ತನಾದ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರವು ನಿರ್ಣಯಿಸಿದೆ ಎಂಬದನ್ನು ನಾನು ಕೇಳಿದ್ದೇನೆ.
ERVKN   ಈಗ ನೀವು ವಿಷಯಗಳೊಂದಿಗೆ ಯುದ್ಧ ಮಾಡಬಾರದು. ನೀವು ಹಾಗೆ ಮಾಡಿದ್ದಲ್ಲಿ ನಿಮ್ಮ ಸುತ್ತಲಿರುವ ಹಗ್ಗವು ಇನ್ನೂ ಬಿಗಿಯಾಗುವದು. ನಾನು ಕೇಳಿರುವ ಮಾತುಗಳು ಬದಲಾಗವು. ಯಾಕೆಂದರೆ ಅವು ಸರ್ವಶಕ್ತನಾದ ಯೆಹೋವನ ಮಾತುಗಳು. ಆತನು ಪ್ರಪಂಚವನ್ನು ಆಳುವಾತನು. ಸಂಗತಿಗಳೆಲ್ಲವೂ ಸಂಭವಿಸುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us