Versions
KNV ಸಂತೋಷಪಟ್ಟು ನೀತಿಯನ್ನು ಕೈಕೊಳ್ಳುವವನನ್ನೂ ನಿನ್ನ ಮಾರ್ಗಗಳಲ್ಲಿ ನಿನ್ನನ್ನು ಜ್ಞಾಪಕಮಾಡುವವ ನನ್ನೂ ನೀನು ಎದುರುಗೊಳ್ಳುತ್ತೀ; ಇಗೋ, ನೀನು ರೌದ್ರನಾಗಿರುವಿ, ಯಾಕಂದರೆ ನಾವು ರಕ್ಷಿಸಲ್ಪಡದ ಹಾಗೆ ಪಾಪದಲ್ಲಿ ಮುಂದುವರಿದೆವು.
ERVKN ಒಳ್ಳೆಯದನ್ನು ಮಾಡುವದರಲ್ಲಿ ಸಂತೋಷಪಡುವವರೊಂದಿಗೆ ನೀನಿರುವೆ. ಅವರು ನಿನ್ನ ಮಾರ್ಗಗಳನ್ನು ನೆನಪಿನಲ್ಲಿಡುತ್ತಾರೆ. ಇಗೋ, ಗತಿಸಿದ ದಿವಸಗಳಲ್ಲಿ ನಾವು ನಿನಗೆ ವಿರುದ್ಧವಾಗಿ ಪಾಪ ಮಾಡಿದೆವು. ಆದುದರಿಂದ ನೀನು ನಮ್ಮ ಮೇಲೆ ಕೋಪಗೊಂಡೆ. ಈಗ ನಾವು ಹೇಗೆ ರಕ್ಷಿಸಲ್ಪಡುವೆವು?