Bible Versions
Bible Books

Isaiah 65:15 (1SAMUEL_17_20)

Versions

KNV   ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು.
ERVKN   ನಿಮ್ಮ ಹೆಸರುಗಳು ನನ್ನ ಸೇವಕರಿಗೆ ಶಾಪವಾಗಿ ಉಪಯೋಗಿಸಲ್ಪಡುತ್ತವೆ. ನನ್ನ ಒಡೆಯನಾದ ಯೆಹೋವನು ನಿಮ್ಮನ್ನು ಸಾಯಿಸುವನು. ಆತನು ತನ್ನ ಸೇವಕರನ್ನು ಹೊಸ ಹೆಸರಿನಿಂದ ಕರೆಯುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us