Versions
KNV ಗಲಿಲಾಯ ದವರು ಯೆರೂಸಲೇಮಿನ ಹಬ್ಬಕ್ಕೆ ಹೋದಾಗ ಆತನು ಅಲ್ಲಿ ಮಾಡಿದವುಗಳನ್ನೆಲ್ಲಾ ಅವರು ನೋಡಿ ದ್ದರಿಂದ ಆತನು ಗಲಿಲಾಯಕ್ಕೆ ಬಂದಾಗ ಆತನನ್ನು ಸ್ವೀಕರಿಸಿದರು.
ERVKN ಆತನು ಗಲಿಲಾಯವನ್ನು ತಲುಪಿದಾಗ, ಅಲ್ಲಿಯ ಜನರು ಆತನನ್ನು ಸ್ವಾಗತಿಸಿದರು. ಈ ಜನರು ಪಸ್ಕಹಬ್ಬಕ್ಕಾಗಿ ಜೆರುಸಲೇಮಿಗೆ ಹೋಗಿದ್ದಾಗ ಹಬ್ಬದ ಸಮಯದಲ್ಲಿ ಆತನು ಮಾಡಿದ ಕಾರ್ಯಗಳನ್ನೆಲ್ಲಾ ನೋಡಿದ್ದರು.