Versions
KNV ಅಲ್ಲಿ ಯಾಕೋಬನ ಬಾವಿ ಇತ್ತು; ಯೇಸು ಪ್ರಯಾಣದಿಂದ ಆಯಾಸಗೊಂಡಿರಲಾಗಿ ಆ ಬಾವಿಯ ಬಳಿಯಲ್ಲಿ ಹಾಗೆಯೇ ಕೂತುಕೊಂಡನು. ಆಗ ಸುಮಾರು ಆರನೇ ತಾಸಾಗಿತ್ತು. (ಅಂದರೆ ಮಧ್ಯಾಹ್ನ ಹನ್ನೆರಡು ಗಂಟೆಯಾ ಗಿತ್ತು).
ERVKN ಯಾಕೋಬನ ಬಾವಿಯು ಅಲ್ಲಿತ್ತು. ಯೇಸು ತನ್ನ ದೀರ್ಘ ಪ್ರಯಾಣದಿಂದ ಆಯಾಸಗೊಂಡಿದ್ದನು. ಆದ್ದರಿಂದ ಆತನು ಬಾವಿಯ ಬಳಿ ಕುಳಿತುಕೊಂಡನು. ಆಗ ಸುಮಾರು ಮಧ್ಯಾಹ್ನದ ಸಮಯವಾಗಿತ್ತು.